ಅಭಿಪ್ರಾಯ / ಸಲಹೆಗಳು

ದಿನಾಂಕ 16.03.2022 ರಂದು ಬೆಳಿಗ್ಗೆ 9:30 ಗಂಟೆಯ ಸಮಯದಲ್ಲಿ ಸಿರುಗುಪ್ಪ ತಾಲೂಕಿನ ಆದೋನಿ ರಸ್ತೆಯಲ್ಲಿ ಬರುವ ಇಟಗಿ ಹಾಳ್ ಗ್ರಾಮದ ಹತ್ತಿರ ಆಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಸಿರುಗುಪ್ಪ ಠಾಣೆಯ ಪಿ.ಎಸ್.ಐ ಶ್ರೀ.ರಂಗಯ್ಯ ರವರು ತಮ್ಮ ಸಿಬ್ಬಂದಿಯೊಂದಿಗೆ  ಕೆಎ-34/ಎಂ-1096 ಒಮಿನಿ ಕಾರಿನ ಮೇಲೆ ದಾಳಿ ಮಾಡಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ರೂ.23607/- ಬೆಲೆ ಬಾಳುವ ಮದ್ಯವನ್ನು ಮತ್ತು ಮದ್ಯವನ್ನು ಸಾಗಾಟ ಮಾಡಲು ಬಳಕೆಮಾಡಿದ ಕೆಎ-34/ಎಂ-1096 ಒಮಿನಿ ಕಾರ್ ಅಂದಾಜು ಬೆಲೆ ರೂ.90,000/- ಬೆಲೆಬಾಳುವುದನ್ನು ವಶಪಡಿಸಿಕೊಂಡು ಈ ಕೆಳಗಿನ 2 ಜನ ಆರೋಪಿತರನ್ನು ಬಂಧಿಸಿ ಈ ಬಗ್ಗೆ ಸಿರುಗುಪ್ಪ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿರುತ್ತಾರೆ.

 

ಆರೋಪಿತರ ವಿವರ:-

1.ಬಾಬು ಸಾಬ್, ಸಿರುಗುಪ್ಪ

2.ಶೇಕ್ ಬಾಷ, ಸಿರುಗುಪ್ಪ.

 

ಸಿರುಗುಪ್ಪ ಪೊಲೀಸರ ಈ ಕಾರ್ಯಚರಣೆಗೆ ಎಸ್.ಪಿ, ಬಳ್ಳಾರಿ ರವರು ಮೆಚ್ಚುಗೆಯನ್ನು ವ್ಯಕ್ತಪಡಿಸಿರುತ್ತಾರೆ.

ಇತ್ತೀಚಿನ ನವೀಕರಣ​ : 17-03-2022 05:16 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಬಳ್ಳಾರಿ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080